Posts

Showing posts from February, 2025

ವಿಭೂತಿಹಳ್ಳಿ ಕಿತ್ತೂರು ಚೆನ್ನಮ್ಮ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

  10 ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ Facebook   🔵Blogspot ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ವಿಭೂತಿಹಳ್ಳಿ, ಆಲಮೇಲ ಇದರ 2024-25 ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ದಿನಾಂಕ 17-02-2025 ನೇ  ಸೋಮವಾರ ಶಾಲಾ ಸಭಾಂಗಣದಲ್ಲಿ ನಡೆಯಿತು.  ಈ ಕಾರ್ಯಕ್ರಮಕ್ಕೆ ದಿವ್ಯಸಾಹಿತ್ಯ ಷ.ಭ್ರ. ಚಂದ್ರಶೇಖರ್ ಶಿವಾಚಾರ್ಯರು ಸಂಸ್ಥಾನ ಹಿರೇಮಠ ಆಲಮೇಲ ಇವರು ವಹಿಸಿದ್ದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಶಾಲೆಯ ಪ್ರಾಂಶುಪಾಲರಾದ ಶ್ರೀ ಪ್ರಭಾಕರ್ ಪಾಟೀಲ್ ಅವರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಲಮೇಲ ನಗರದ ಸರ್ಕಾರಿ ಆರ್.ಎಂ.ಎಸ್.ಎ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಶ್ರೀ ಎಸ್. ಬಿ. ಪಡಶೆಟ್ಟಿ ಯವರು, ಯಾದಗಿರಿ ಜಿಲ್ಲೆಯ ಕಿತ್ತೂರ್ ರಾಣಿ ಚೆನ್ನಮ್ಮ ವಸತಿ ಶಾಲೆ ಸೈದಾಪೂರಿನ ಪ್ರಾಂಶುಪಾಲರಾದ ಶ್ರೀ ಶ್ರೀಶೈಲ್ ಕೋರಳ್ಳಿ ಅವರು, ವಸತಿ ಶಾಲೆಗಳ ಸಂಘದ ಜಿಲ್ಲಾ ಅಧ್ಯಕ್ಷರಾದ ಶ್ರೀ ಅಂಬರೀಶ್ ಸಿರಕನಹಳ್ಳಿ, ವಾಲ್ಮೀಕಿ ಸಮಾಜದ ರಾಜ್ಯಾಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ್ ಬಟಗಿ,  ಡಿ.ಎಸ್ ಪದವಿ ಪೂರ್ವ ಕಾಲೇಜು ಕನ್ನೊಳ್ಳಿಯ ಪ್ರಾಧ್ಯಾಪಕರಾದ ಶ್ರೀ ಎಸ್. ಜಿ ದೇವರಮನಿ, ನಾಗಠಾಣ ಐ. ಜಿ.ಆರ್.ಎಸ್ ವಸತಿ ಶಾಲೆಯ ಆಂಗ್ಲ ಭಾಷೆ ಶಿಕ್ಷಕರಾದ ಭೀಮು ಕೊಪ್ಪದ್,  ವಿದ್ಯಾರ್ಥಿ ಪ್ರತಿನಿ...